ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಪೌರ ಕಾರ್ಮಿಕರಿಗೆ ಗುಣಮಟ್ಟದ ಆಹಾರ ನೀಡುವಂತೆ ಸೂಚನೆ

ಗದಗ: ಬೆಟಗೇರಿಯ ತರಕಾರಿ ಮಾರುಕಟ್ಟೆ ಬಳಿ ಇರುವ ಇಂದಿರಾ ಕ್ಯಾಂಟಿನಗೆ ಗದಗ ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಿದರು.

ಪ್ರತಿನಿತ್ಯ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ನೀಡಲಾಗುತ್ತಿರುವ ಆಹಾರವನ್ನು ತಾವೇ ಕುದ್ದಾಗಿ ಸೇವಿಸಿ ಗುಣಮಟ್ಟವನ್ನು ಪರೀಕ್ಷಿಸಿ ಪೌರ ಕಾರ್ಮಿಕರಿಗೆ ಗುಣಮಟ್ಟದ ಆಹಾರವನ್ನು ನೀಡುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

11/10/2022 04:21 pm

Cinque Terre

18.42 K

Cinque Terre

0