ಗದಗ : ಗದಗ ಜಿಲ್ಲೆ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದೆ. ವರುಣನ ಆರ್ಭಟಕ್ಕೆ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಬೆಣ್ಣೆ ಹಳ್ಳ ಇದರಿಂದ ರೋಣ ಯಾವಗಲ್ ನರಗುಂದ ಸಂಪರ್ಕ ಕಡಿತಗೊಂಡಿದೆ. ವರುಣನ ಆರ್ಭಟಕ್ಕೆ ಬೆಣ್ಣೆಯ ಹಳ್ಳದ ಸುತ್ತಮುತ್ತಲಿನ ಜಮೀನುಗಳಲ್ಲಿ ನೀರು ನುಗ್ಗಿ ಜಲಾವೃತವಾಗಿದೆ. ಬೆಣ್ಣೆ ಹಳ್ಳದ ಪ್ರವಾಹದಿಂದ ಪ್ರಯಾಣಿಕರು ಪರದಾಟ ಪಡುತ್ತಿದ್ದಾರೆ.
Kshetra Samachara
13/10/2022 10:10 am