ಗದಗ : ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೇರಿ ಗ್ರಾಮದ ಅನ್ನದಾನೀಶ್ವರ ಮಠಕ್ಕೆ ಬಿಜೆಪಿ ರಾಜ್ಯಾಧಕ್ಷ ನಳೀನ ಕುಮಾರ ಕಟೀಲ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ರಾಜ್ಯಾಧ್ಯಕ್ಷ ಆದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶೀರ್ವಾದ ಪಡೆದರು.ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆದರು ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಪ್ರಮುಖ ನಾಯಕರನ್ನು ಹೊರಗಿಟ್ಟು ಶ್ರೀಗಳ ಜೋತೆ ಗುಪ್ತವಾಗಿ ಚರ್ಚೆಮಾಡಿದರು.ನಂತರ ಸಂಸದ ಶಿವಕುಮಾರ್ ಉದಾಸಿ ಶಾಸಕ ಕಳಕಪ್ಪ ಬಂಡಿ ಅವರ ಜೊತೆಯಲ್ಲಿ ಸಮಾಲೋಚನೆ ನಡೆಸಿದರು.
PublicNext
12/10/2022 12:32 pm