ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಸಿ.ಸಿ ಪಾಟೀಲ್ ಅವರ ಹುಟ್ಟು ಹಬ್ಬದ ಅಂಗವಾಗಿ ರಾಷ್ಟ್ರಿಯ ಮಟ್ಟದ ಕಬಡ್ಡಿ

ಗದಗ: ದೇಶಿಯ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಗದಗ ಜಿಲ್ಲೆ ನರಗುಂದ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ ಪಾಟೀಲ್ ಅವರ ಹುಟ್ಟು ಹಬ್ಬದ ಅಂಗವಾಗಿ ರಾಷ್ಟ್ರಿಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಿದರು.

‌ಸಚಿವ ಸಿ.ಸಿ ಪಾಟೀಲ್ ರ ಜನ್ಮ ದಿನ ಅಂಗಾವಗಿ ಯುವ ಮಹೋತ್ಸವ,ನರಗುಂದ ಕಬಡ್ಡಿ ವೈಭವಕ್ಕೆ ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾ ಪಟುಗಳು ಭಾಗಿಯಾಗಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ ಪಾಟೀಲ್ , ಸಂಸದ ಶಿವಕುಮಾರ ಉದಾಸಿ, ಶಾಸಕ ಕಳಕಪ್ಪ ಬಂಡಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

13/10/2022 11:33 am

Cinque Terre

9.08 K

Cinque Terre

1