ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ 100 ರೂಪಾಯಿ ಮುಖಬೆಲೆಯ ನಾಣ್ಯ ಲೋಕಾರ್ಪಣೆ: ಯಾರಿದು ಗೊತ್ತಾ?

ನವದೆಹಲಿ: ಗ್ವಾಲಿಯರ್​ನ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ನೂರು ರೂಪಾಯಿ ಮುಖಬೆಲೆಯ ನಾಣ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರ ಜೊತೆಗೆ ವಿಜಯರಾಜೇ ಸಿಂಧ್ಯಾ ಅವರ ಕುಟುಂಬಸ್ಥರು, ಕೇಂದ್ರ ಹಣಕಾಸು ಸಚಿವಾಲಯದ ಮುಖ್ಯಸ್ಥರು ಹಾಗೂ ಇತರ ಗಣ್ಯರು ವರ್ಚುವಲ್​ ಪ್ಲ್ಯಾಟ್​ಫಾರ್ಮ್​ ಮೂಲಕ ಈ ಕಾರ್ಯಕ್ರಮದಲ್ಲಿ ಜತೆಗೂಡಲಿರುವರು.

Edited By : Vijay Kumar
PublicNext

PublicNext

11/10/2020 09:17 pm

Cinque Terre

28.95 K

Cinque Terre

0