ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಪಾವಗಡ ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಪರಿಶೀಲನೆ ನಡೆದಿದೆ: ಸಿಎಂ

ಯಾದಗಿರಿ: ತುಮಕೂರು ಜಿಲ್ಲೆ ಪಾವಗಡದ ಸಮೀಪ ನಡೆದ ಅಪಘಾತದ ಬಗ್ಗೆ ಮಾಹಿತಿ ಬಂದಿದೆ. ಅದರ ಬಗ್ಗೆ ಪರಿಶೀಲನೆ ಮಾಡಿಸುತ್ತಿದ್ದೆನೆ, ನಮ್ಮ ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ ಎಂದು ಸಿಎಂ ಬಸವರಾಜಕ್ ಬೊಮ್ಮಾಯಿ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತಿದ್ದೇನೆ. ಘಟನೆಗೆ ಕಾರಣದ ಬಗ್ಗೆ ಸಂಪೂರ್ಣ ಮಾಹಿತಿ ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Edited By : Manjunath H D
PublicNext

PublicNext

19/03/2022 02:19 pm

Cinque Terre

66.32 K

Cinque Terre

0

ಸಂಬಂಧಿತ ಸುದ್ದಿ