ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೈತರಿಂದ ರಾಗಿ ಖರೀದಿಸಲು ಸಿಎಂ ಬೊಮ್ಮಾಯಿ ಆದೇಶ .

ಬೆಂಗಳೂರು: ರಾಗಿ ಬೆಳೆಯುವ ಪ್ರಮುಖ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ರಾಗಿ ಖರೀದಿಗೆ ನೋಂದಣಿ ಆರಂಭಿಸಲು ಆದೇಶ ನೀಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು ಆರ್.ಟಿ ನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಗಿ ಖರೀದಿಗೆ ನೋಂದಣಿ ನಾಳೆಯಿಂದಲೇ ಆರಂಭವಾಗಲಿದೆ. ನಂತರ ಖರೀದಿ ಶುರುವಾಗಲಿದೆ. ಸುಮಾರು 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

Edited By : Manjunath H D
PublicNext

PublicNext

05/05/2022 02:22 pm

Cinque Terre

49.47 K

Cinque Terre

1