ನವದೆಹಲಿ : ವಿಯೆನ್ನಾದಲ್ಲಿ ಉಗ್ರರು ಸಿಕ್ಕ ಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸಿದೆ. ಈ ಭೀಕರ ಭಯೋತ್ಪಾದಕ ದಾಳಿಯಿಂದ ಮನಸ್ಸಿಗೆ ತೀವ್ರ ಅಘಾತವಾಗಿದೆ.
ಇಂಥ ಸಂಕಷ್ಟದ ಸಮಯದಲ್ಲಿ ಭಾರತ, ಆಸ್ಟ್ರಿಯಾದ ಬೆಂಬಲಕ್ಕೆ ನಿಲ್ಲಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
‘ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದೊಂದಿಗೆ ನಿಂತಿದೆ. ನಾವೆಲ್ಲ ಘಟನೆಯಲ್ಲಿ ಸಂತ್ರಸ್ತರಾದವರು ಮತ್ತು ಅವರ ಕುಟುಂಬಗಳೊಂದಿಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
PublicNext
03/11/2020 12:37 pm