ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಿಟ್ಜರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾದರು.
ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಜೊತೆಗಿದ್ದರು.
PublicNext
23/05/2022 04:57 pm