ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ. ಯಶೋವರ್ಮರ ಮೃತದೇಹ ಭಾರತಕ್ಕೆ ತರಲಿದ್ದೇವೆ: ಕೇಂದ್ರ ಸಚಿವೆ ಶೋಭಾ

ಬೆಂಗಳೂರು: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ಅವರು ಅನಾರೋಗ್ಯದಿಂದ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.

ಅವರ ಮೃತದೇಹವನ್ನು ಸ್ವದೇಶಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ‌ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಡಾ. ಯಶೋವರ್ಮ ಅವರ ಮೃತದೇಹವನ್ನು ಭಾರತಕ್ಕೆ ತರಲು ಸಿಂಗಾಪುರ ಹೈ ಕಮಿಷನ್ ಜೊತೆ ಸಂಪರ್ಕದಲ್ಲಿದ್ದೇವೆ. ಶೀಘ್ರದಲ್ಲಿ ಮೃತದೇಹ ತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

23/05/2022 03:30 pm

Cinque Terre

41.37 K

Cinque Terre

1

ಸಂಬಂಧಿತ ಸುದ್ದಿ