ದೆಹಲಿ: ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮತ್ತು ರಾಜತಾಂತ್ರಿಕತೆಗೆ ಮರಳಲು ಕರೆ ನೀಡಿದೆ.
ಅದೇ ವೇಳೆ ಸೇನೆಯನ್ನು ಹಿಂಪಡೆಯುವ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ ಎಂದು ಭಾರತ ಇಂದು ಹೇಳಿದೆ. 'ಮೂಲಸೌಕರ್ಯ ಮತ್ತು ನಾಗರಿಕರ ಸಾವು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ' ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
PublicNext
10/10/2022 06:56 pm