ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

LIVE: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ

ಮೈಸೂರು: ಕಳೆದ ಎರಡು ವರ್ಷದಿಂದ ಕೊರೊನಾ ಮಹಾಮಾರಿಯಿಂದ ಮಂಕಾಗಿದ್ದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ಜರುಗಲಿದೆ. ಇಂದಿನಿಂದ 9 ದಿನಗಳ ಕಾಲ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ವೈಭವ ಆರಂಭವಾಗಲಿದೆ.

ವೈಭಪೂರಿತ ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪತಿ ಮುರ್ಮ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ರಾಷ್ಟ್ರಪತಿ ಮುರ್ಮು, ತಾಯಿ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪರ್ಚಾನೆ ಸಲ್ಲಿಸಿ, ದೀಪ ಬೆಳಗುವ ಮೂಲಕ ಚಾಲನೆ ನೀಡಲಿದ್ದು, ರಾಜ್ಯಪಾಲರು, ಸಿಎಂ, ಕೇಂದ್ರ ಸಚಿವರು ಸಾಥ್ ನೀಡಲಿದ್ದಾರೆ.

Edited By : Vijay Kumar
PublicNext

PublicNext

26/09/2022 09:25 am

Cinque Terre

44.1 K

Cinque Terre

3