ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬೀಳ್ಕೊಡುಗೆ

ಬೆಂಗಳೂರು: ಗುರುವಾರ ನಿವೃತ್ತಿ ಹೊಂದುತ್ತಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರಿಗೆ‌ ಬೀಳ್ಕೊಡುಗೆ ನೀಡಲಾಯಿತು.

ನಗರದ ಕುಮಾರ ಕೃಪ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿಗಳು ಸೇರಿದಂತೆ ಕಾರ್ಯಾ ಲಯದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನೂತನ ಮುಖ್ಯಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ರವಿಕುಮಾರ್ ಅವರು ವಿಜಯಭಾಸ್ಕರ್ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟರು.

Edited By : Nagaraj Tulugeri
PublicNext

PublicNext

31/12/2020 07:16 pm

Cinque Terre

64.76 K

Cinque Terre

1

ಸಂಬಂಧಿತ ಸುದ್ದಿ