ನವದೆಹಲಿ: ಭಾರತವು ಇಂದು ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ಆಚರಿಸುತ್ತಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಬಳಿ ಸೀಮಿತ ವ್ಯವಸ್ಥೆಯೊಂದಿಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮಕ್ಕೆ ಭಾರಿ ಭದ್ರತೆ ನಿಯೋಜಿಸಲಾಗಿದೆ.
ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಆಟಗಾರರು, ರಾಜಕೀಯ ಮುಖಂಡರು, ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಶುಭ ಕೋರಿದ್ದಾರೆ.
PublicNext
15/08/2021 07:16 am