ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2022 ರ ಪದ್ಮ ಪ್ರಶಸ್ತಿ ಘೋಷಣೆ : ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ

ನವದೆಹಲಿ: 2022 ರ ಈ ಸಾಲಿನಲ್ಲಿ ಒಟ್ಟು 128 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಕುರಿತ ಲಿಸ್ಟ್ ವೊಂದನ್ನು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ. ಇನ್ನು ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Edited By : Nirmala Aralikatti
PublicNext

PublicNext

25/01/2022 10:37 pm

Cinque Terre

48.41 K

Cinque Terre

0

ಸಂಬಂಧಿತ ಸುದ್ದಿ