ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಸಬ್‌ ರಿಜಿಸ್ಟರ್ ಕಚೇರಿ ಸಮಯ ವಿಸ್ತರಣೆ

ಬೆಂಗಳೂರು: ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಯ ಸಮಯದ ಬದಲಾವಣೆ ಆಗಿದೆ. ಸರ್ಕಾರ ಸಮಯ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಹೌದು.! ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈಗ ಬೆಳಗ್ಗೆ 9 ರಿಂದ ಸಂಜೆ 7 ಗಂಟೆ ವರೆಗೂ ಕಚೇರಿ ಸಮಯ ವಿಸ್ತರಿಸಲಾಗಿದೆ.

ಸರ್ಕಾರದ ಈ ಆದೇಶ ತಕ್ಷಣವೇ ಜಾರಿಗೆ ಬಂದಿದ್ದು, ಎಲ್ಲ ಉಪ ನೋಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ.

Edited By :
PublicNext

PublicNext

16/02/2022 03:37 pm

Cinque Terre

20.45 K

Cinque Terre

1

ಸಂಬಂಧಿತ ಸುದ್ದಿ