ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಬ್ದುಲ್ ಖಾದರ್ ನಾಡಕಟ್ಟಿನ್‌ಗೆ ಪ್ರಹ್ಲಾದ್ ಜೋಶಿ ಅಭಿನಂದನೆ

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಅಬ್ದುಲ್ ಖಾದರ್ ನಾಡಕಟ್ಟಿನ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ನಮ್ಮ ಕರ್ನಾಟಕದ ಸಾಧಕರಾದ ಕೃಷಿ ವಿಜ್ಞಾನಿಗಳೆಂದೇ ಪ್ರಸಿದ್ಧಿ ಪಡೆದ ಅಬ್ದುಲ್ ಖಾದರ್ ನಾಡಕಟ್ಟಿನ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಪ್ರಹ್ಲಾದ್ ಜೋಶಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

29/03/2022 03:28 pm

Cinque Terre

20.17 K

Cinque Terre

3

ಸಂಬಂಧಿತ ಸುದ್ದಿ