ಬೆಂಗಳೂರು: ರಾಜ್ಯ ಸರ್ಕಾರವು ರಿಜಿಸ್ಟರ್ ಮ್ಯಾರೇಜ್ ಆಗುವವರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದೆ. ಇನ್ಮುಂದೆ ರಿಜಿಸ್ಟರ್ ಮದುವೆಯನ್ನು ಗ್ರಾಮ ಪಂಚಾಯತಿಯಲ್ಲೂ ಆಗಬಹುದಾಗಿದೆ.
ಈ ಮೊದಲು ರಿಜಿಸ್ಟರ್ ಮ್ಯಾರೇಜ್ ಆಗಲು ಉಪನೊಂದಣಾ ಅಧಿಕಾರಿಗಳ ಕಚೇರಿಗೆ ಹೋಗಬೇಕಿತ್ತು. ಆದರೆ ಇನ್ಮುಂದೆ ಉಪನೊಂದಣಾ ಅಧಿಕಾರಿಗಳ ಕಚೇರಿಗೆ ಅಲೆಯುವ ಪ್ರಮೇಯ ಬರಲ್ಲ. ನಿಮ್ಮ ಗ್ರಾಮ ಪಂಚಾಯತ್‌ಗಳಲ್ಲೇ ಸುಲಭವಾಗಿ ಮದುವೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬಹುದು. ಗ್ರಾಮ ಪಂಚಾಯತ್ಗಳಲ್ಲಿರುವ ಪಂಚಾಯತ್ ಡೆವಲ್ಪ್ಮೆಂಟ್ ಫೀಸರ್ಗಳ ಬಳಿಯೇ ನೊಂದಣಿ ಮಾಡಿಕೊಳ್ಳಬಹುದು.
PublicNext
18/04/2022 07:28 pm