ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಂಡರ್‌ಗ್ರೌಂಡಿಂಗ್ ಕನ್ಸ್‌ಟ್ರಕ್ಷನ್ ನಿರ್ಮಾಣ ಸಮ್ಮೇಳನಕ್ಕೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನಲಿಂಗ್ ಮತ್ತು ಅಂಡರ್‌ಗ್ರೌಂಡಿಂಗ್ ಕನ್ಸ್‌ಟ್ರಕ್ಷನ್ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ನಿರ್ಮಾಣ ಸಮ್ಮೇಳನ ೨೦೨೨ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ‌ ಪರ್ವೇಜ್, ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಅಮಿತ ಗರ್ಗ್ ಸೇರಿದಂತೆ ಇತರೆ ನಿರ್ಮಾಣ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ‌ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

Edited By : Manjunath H D
PublicNext

PublicNext

12/05/2022 10:27 pm

Cinque Terre

53.53 K

Cinque Terre

0