ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ 11 ಐಎಎಸ್ ಅಧಿಕಾರಿಗಳ ವರ್ಗಾವಣೆ!

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು, ಭಾನುವಾರ ರಾತ್ರಿನೇ ಆದೇಶ ಹೊರಡಿಸಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಅವರನ್ನ ಈಗ ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಲಾಗಿದೆ.

ರಜನೀಶ್ ಗೋಯಲ್ ಅವರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಉಮಾಶಂಕರ್ ಅವರನ್ನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗ ಮಾಡಲಾಗಿದೆ.

ರಶ್ಮಿ ವಿ.ಮಹೇಶ್ ಅವರನ್ನ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Edited By :
PublicNext

PublicNext

30/05/2022 10:20 am

Cinque Terre

26.79 K

Cinque Terre

0