ನವದೆಹಲಿ: ಕರ್ನಾಟಕ ಸೇರಿದಂತೆ ಒಟ್ಟು 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ 86,912 ಕೋಟಿ ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರ ಹಣ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 86,912 ಕೋಟಿ ರೂ.ಗಳಲ್ಲಿ 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ.
ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
PublicNext
31/05/2022 09:20 pm