ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ ಜಿಲ್ಲಾಡಳಿತದಿಂದ ಎಡವಟ್ಟು; 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಎಂದು ಮುದ್ರಿಸಿ ಅವಮಾನ

ಕೋಲಾರ : ಕೋಲಾರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಎಡವಟ್ಟು ಆಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆ ಎಂದು ಮುದ್ರಣ ಮಾಡುವ ಬದಲಿಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಎಂದು ಮುದ್ರಣ ಮಾಡಿ ಹಂಚಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ಜಿ.ಪಂ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಕೇಳಿ ಬರುತ್ತಿದ್ದು, ಪತ್ರಿಕೆಯಲ್ಲಿ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರಿಗೆ ಆಹ್ವಾನ ನೀಡಲಾಗಿದೆ.

Edited By : Vijay Kumar
PublicNext

PublicNext

13/08/2022 11:19 pm

Cinque Terre

33.76 K

Cinque Terre

2

ಸಂಬಂಧಿತ ಸುದ್ದಿ