ನವದೆಹಲಿ : ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಮುಂದಿನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ನೇಮಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ. ಅವ್ರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಭಾರತ ಸರ್ಕಾರದ, ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
PublicNext
28/09/2022 07:09 pm