ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡು, ಹೊಸ ಸಾರಥಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು
ನಿಮ್ಮ ಅಭಿವೃದ್ಧಿ ಪರ ನಿಲುವು ಹಾಗೂ ಪಕ್ಷ ಸಂಘಟನೆ ಬಗ್ಗೆ ನಿಮಗಿರುವ ಬದ್ಧತೆಗೆ ದೊರೆತ ಈ ಸ್ಥಾನವು ಮುಂದಿನ ದಿನಗಳಲ್ಲಿ ನಿಮಗೆ ಇನ್ನೂ ಹೆಚ್ಚಿನ ಯಶಸ್ಸು ನೀಡಲೆಂದು ಪ್ರಾರ್ಥಿಸುತ್ತೇವೆ.
ಅಭಿನಂದನೆ ಸಲ್ಲಿಸುವವರು:
ಶ್ರೀ ನಾಗನಗೌಡ ನೀರಲಗಿ ಪಾಟೀಲ, ಮ್ಯಾನೇಜಿಂಗ್ ಡೈರೆಕ್ಟರ್ ವೀರಭದ್ರೇಶ್ವರ ಇನ್‌ಫ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಪ್ರೈವೆಟ್ ಲಿಮಿಟೆಡ್, ಅಧ್ಯಕ್ಷರು ಧಾರವಾಡ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಧಾರವಾಡ ಹಾಗೂ ಬಿಜೆಪಿ ಮುಖಂಡರು.
PublicNext
28/07/2021 01:02 pm