ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೂತನ ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ನಿತಿನ್ ಇಂಡಿ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು

ನಿಮ್ಮ ಅಭಿವೃದ್ಧಿ ಪರ ನಿಲುವು ಹಾಗೂ ಪಕ್ಷ ಸಂಘಟನೆ ಬಗ್ಗೆ ನಿಮಗಿರುವ ಬದ್ಧತೆಗೆ ದೊರೆತ ಈ ಸ್ಥಾನವು ಮುಂದಿನ ದಿನಗಳಲ್ಲಿ ನಿಮಗೆ ಇನ್ನೂ ಹೆಚ್ಚಿನ ಯಶಸ್ಸು ನೀಡಲೆಂದು ಪ್ರಾರ್ಥಿಸುತ್ತೇವೆ.

ಅಭಿನಂದನೆ ಸಲ್ಲಿಸುವವರು:

ಶ್ರೀ ನಿತಿನ್ ಇಂಡಿ, ಕೋಶಾಧ್ಯಕ್ಷರು, ಬಿಜೆಪಿ ನಗರ ಘಟಕ 71 ಹಾಗೂ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ 4ನೇ ವಾರ್ಡಿನ್ ಟಿಕೆಟ್ ಆಕಾಂಕ್ಷಿ

Edited By : Nagesh Gaonkar
PublicNext

PublicNext

28/07/2021 05:07 pm

Cinque Terre

28.06 K

Cinque Terre

1