ನಮಗೆ ದಕ್ಕಿರುವ ಸ್ವಾತಂತ್ರ್ಯವನ್ನು ಇಂದು ನಾವು ಗೌರವಿಸೋಣ, ಸ್ವಾತಂತ್ರ್ಯ ಪಡೆಯುವುದು ಕಷ್ಟ, ಆದರೆ ಅಷ್ಟು ಹೋರಾಟ ನಡೆಸಿ ಸಿಕ್ಕಿದ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ನಾವೆಲ್ಲಾ ಅದೃಷ್ಟವಂತರು, ನಮ್ಮ ದೇಶಕ್ಕೆ ದೊರೆತ ಸ್ವಾತಂತ್ರ್ಯ ಎಂಬ ದೊಡ್ಡ ಪವಾಡವನ್ನು, ಇಂದು ಸಂಭ್ರಮಿಸುತ್ತ, ಸಮಸ್ತ ನಾಡಿನ ಹಾಗೂ ಹುಬ್ಬಳ್ಳಿ ಧಾರವಾಡ ಜನತೆಗೆ
ಸ್ವಾತಂತ್ರ್ಯ ದಿನಾಚರಣೆ ಹಾಗೂ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತ್ಯೋತ್ಸವದ ಶುಭಾಶಯಗಳು. ಈ ಸಂದರ್ಭದಲ್ಲಿ ಸುರೇಶ ಗೋಕಾಕ ಅವರ ನೇತೃತ್ವದಲ್ಲಿ ಅ. 15 ರಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಶುಭ ಕೋರುವವರು:- ಸುರೇಶ ಗೋಕಾಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪರು, ಅಧ್ಯಕ್ಷರು, ಹಾಗೂ ಸಮಾಜ ಸೇವಕರು.
PublicNext
15/08/2021 07:50 am