ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

75ನೇ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದ ಶುಭಾಶಯ ಕೋರುವವರು ಮಣಿಕಂಠ ಷಣ್ಮುಖ ಶ್ಯಾಗೋಟಿ

ನಾಡಿನ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣೋತ್ಸವದ ಹಾರ್ದಿಕ ಶುಭಾಶಯಗಳು...

ಭಾರತ ದೇಶ ವಿಶ್ವದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವದ ದೇಶ. ಇಂತಹ ಭಾರತ ದೇಶವನ್ನು ಸ್ವಾತಂತ್ರ್ಯ ಹೋರಾಟಗಾರರು ಬೇವರಿನಂತೆಯೇ ನೆತ್ತರು ಹರಿಸಿ ತ್ಯಾಗ, ಬಲಿದಾನದ ಪ್ರತೀಕವಾಗಿ ನಮಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟಿದ್ದಾರೆ. ಅಂತಹ ಮಹಾನ ಸಾಧಕರಿಗೆ ಶರಣು ಹೇಳುತ್ತಾ. ನಾವೆಲ್ಲರೂ ಭಾರತೀಯರು ನಮ್ಮಲ್ಲಿ ಯಾವುದೇ ಬೇದ ಭಾವವಿಲ್ಲದೇ ನಾವೆಲ್ಲರೂ ಜಾತಿ, ಮತ,ಧರ್ಮವನ್ನು ಮೀರಿ ನಾವೆಲ್ಲರೂ ಭಾರತೀಯರು ಎಂದು ಒಗ್ಗಟಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಮತ್ತೊಮ್ಮೆ ನನ್ನ ಎಲ್ಲ ಆತ್ಮೀಯ ದೇಶ ಬಾಂಧವರಿಗೆ 75 ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣೋತ್ಸವದ ಹಾರ್ದಿಕ ಶುಭಾಶಯಗಳು...

ಶುಭಾಶಯ ಕೋರುವವರು..

ಮಣಿಕಂಠ ಷಣ್ಮುಖ ಶ್ಯಾಗೋಟಿ

ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಯುವ ಮುಖಂಡರು ಹಾಗೂ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ವಾರ್ಡ್ ನಂ-45ರ ಎಸ್.ಟಿ. ಮೀಸಲು ಕ್ಷೇತ್ರದ ಆಕಾಂಕ್ಷಿಗಳು ಹುಬ್ಬಳ್ಳಿ..

Edited By : Nagesh Gaonkar
PublicNext

PublicNext

15/08/2021 10:36 am

Cinque Terre

27.52 K

Cinque Terre

0