ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಜನನಾಯಕ ಶ್ರೀನಿವಾಸ ಮಾನೆಯವರಿಗೆ ಜನ್ಮದಿನದ ಶುಭಾಶಯಗಳು

ಕಾಂಗ್ರೆಸ್ ಪಕ್ಷದ ಮೂಲಕ ಸಾಕಷ್ಟು ಜನ ಸೇವೆಯನ್ನು ಮಾಡಿ. ಜನರ ಆಶೀರ್ವಾದ ಮೂಲಕ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಜನರ ಕಷ್ಟಗಳಿಗೆ ಧ್ವನಿಯಾಗಿ ಸದಾ ಜನಸೇವೆಗೆ ಸಿದ್ಧರಾಗಿರುವ ಜನನಾಯಕ ನಮ್ಮೆಲ್ಲರ ಹೆಮ್ಮೆಯ ನಾಯಕರಾದ ಶ್ರೀನಿವಾಸ ಮಾನೆ ಅವರಿಗೆ ಜನ್ಮದಿನದ ಶುಭಾಶಯಗಳು.

ಶಾಸಕರಾದ ಶ್ರೀನಿವಾಸ ಮಾನೆ ಅವರಿಗೆ ದೇವರು ಆಯುಷ್ಯ, ಆರೋಗ್ಯ, ಜನರ ಸೇವೆ ಮಾಡಲು ಮತ್ತಷ್ಟು ಶಕ್ತಿಯನ್ನು ನೀಡಲಿ.

ನೊಂದವರ ಕಣ್ಣೀರು ಒರೆಸುವ ಮೂಲಕ ಜನರ ಸೇವೆಗಾಗಿಯೇ ಜನಿಸಿರುವ ಜನನಾಯಕನಿಗೆ ಮತ್ತೊಮ್ಮೆ ಜನ್ಮದಿನದ ಶುಭಾಶಯಗಳು.

ಶುಭಾಶಯಗಳು ಕೋರುವವರು.

ಶ್ರೀ ಇಮ್ರಾನ್ ಯಲಿಗಾರ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧ್ಯಕ್ಷರು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ.

Edited By : Shivu K
PublicNext

PublicNext

06/08/2022 04:01 pm

Cinque Terre

31.59 K

Cinque Terre

1