", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/418299-1737371282-DEDLY.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MaheshKalburgi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಲಬುರಗಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ...Read more" } ", "keywords": ",Gulbarga,Accident", "url": "https://publicnext.com/article/nid/Gulbarga/Accident" }
ಕಲಬುರಗಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲುಕಿನ ಮಗದಂಪುರ ಬಳಿ ನಡೆದಿದೆ.
ಬೀದರ್‌ನಿಂದ ತೆಲಂಗಾಣದ ಧಾರೂರ್‌ಗೆ ತೆರಳುತ್ತಿದ್ದ ಕಾರು ಹಾಗೂ ತೆಲಂಗಾಣದಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಿನಾಶ್ (24), ಅಭಿಷೇಕ್ (26) ಹಾಗೂ ಸಂಜೀವ್ (40) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/01/2025 04:38 pm