ಕಲಬುರಗಿ: ಬೃಹತ್ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರಿಗೆ ಪಕ್ಷದ ಕಾರ್ಯಕರ್ತರು ಕಂಬಳಿ ಹೊದಿಸಿ ಕುರಿ ಮರಿ ನೀಡಿ ವಿನೂತನವಾಗಿ ಸನ್ಮಾನಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ