", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/405356-1736480269-kapi.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೇಲೂರು : ಜಮೀನಿನ ವಿವಾದಕ್ಕೆ ವಿಚಾರಕ್ಕೆ ಕಿಡಿಗೇಡಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶಪಡಿಸಿದ ಘಟನೆ ಬೇಲೂರಿನ ದೋ...Read more" } ", "keywords": "Hassan News, Coffee Crop Damage, Personal Vendetta, Karnataka Agriculture, Coffee Farming, Hassan District News, Crop Destruction, Karnataka Farmers, Coffee Plantation,Hassan,Crime", "url": "https://publicnext.com/article/nid/Hassan/Crime" }
ಬೇಲೂರು : ಜಮೀನಿನ ವಿವಾದಕ್ಕೆ ವಿಚಾರಕ್ಕೆ ಕಿಡಿಗೇಡಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶಪಡಿಸಿದ ಘಟನೆ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕುರಂ ಎಂಬುವರಿಗೆ ಸೇರಿದ ಕಾಫಿ ತೋಟವನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಜೆಸಿಬಿಯಿಂದ ನಾಶ ಮಾಡಿದ್ದಾರೆ.
ಗ್ರಾಮದ ಮೊಸೀನ್, ಜಾಹಿದ್, ಅಫನಾನ್ ಶಾಕೀರ್ ಎಂಬಾತರೇ ತೋಟ ನಾಶ ಮಾಡಿದ್ದಾರೆ ಎಂದು ಕುರುಂ ಆರೋಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
10/01/2025 09:08 am