", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1736347795-hsn.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ರಸ್ತೆ ಕಾಮಗಾರಿ ಮಾಡಿಸುತ್ತಿದ್ದ ಗುತ್ತಿಗೆದಾರನಿಗೆ ದೊಣ್ಣೆಗಳಿಂದ ಮನಬಂದಂತೆ ಥಳಿಸಿರುವ ಘಟನೆ ಹಾಸನ ತಾಲ್ಲೂಕಿನ ಬಿ.ಬೈರಾಪುರ ಗ್ರಾಮದಲ್ಲ...Read more" } ", "keywords": "Hassan, Road Construction, Contractor Attacked, Murder Attempt, Karnataka Crime, Hassan News, Road Development, Infrastructure Project, Crime in Karnataka, Hassan Police, Indian Crime News, Assault, Violence.,Crime,Law-and-Order", "url": "https://publicnext.com/article/nid/Hassan/Crime/Law-and-Order" }
ಹಾಸನ: ರಸ್ತೆ ಕಾಮಗಾರಿ ಮಾಡಿಸುತ್ತಿದ್ದ ಗುತ್ತಿಗೆದಾರನಿಗೆ ದೊಣ್ಣೆಗಳಿಂದ ಮನಬಂದಂತೆ ಥಳಿಸಿರುವ ಘಟನೆ ಹಾಸನ ತಾಲ್ಲೂಕಿನ ಬಿ.ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಸುಚಿತ್ ಎಲ್ ಹಲ್ಲೆಗೊಳಗಾದ ಯುವ ಗುತ್ತಿಗೆದಾರ. ಸುಚಿತ್ ಅವರು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರಣ ರಸ್ತೆಯಲ್ಲಿ ಯಾರು ಹೋಗದಂತೆ ಸೂಚನಾ ಫಲಕ ಅಳವಡಿಸಿದ್ದರು. ಈ ವೇಳೆ ನಾಲ್ವರು ಅದೇ ರಸ್ತೆಯಲ್ಲಿ ಹೋಗಲು ಬಂದಿದ್ದಾರೆ. ಇದಕ್ಕೆ ಅಡ್ಡಿಪಡಿಸಿದ ಗುತ್ತಿಗೆದಾರ ಸುಚಿತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗುತ್ತಿಗೆದಾರ ಸುಚಿತ್‌ರನ್ನು ಹಾಸನದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಹಲ್ಲೆ ನಡೆಸಿರುವ ನಾಲ್ವರ ವಿರುದ್ಧ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
PublicNext
08/01/2025 08:20 pm