", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/416809_1736415246_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SantoshHassan" }, "editor": { "@type": "Person", "name": "8749017705" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ಹಾಸನ ನಗರಸಭೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ ವಿಭಾಗ) ದ ಕೆ.ಆರ್ ವೆಂಕಟೇಶ್ ಅವರನ್ನು ...Read more" } ", "keywords": "Node,Hassan,News", "url": "https://publicnext.com/article/nid/Hassan/News" }
ಹಾಸನ: ಹಾಸನ ನಗರಸಭೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ ವಿಭಾಗ) ದ ಕೆ.ಆರ್ ವೆಂಕಟೇಶ್ ಅವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ಧಾಳಿ ನಡೆಸಿರುವ ತಂಡ ಲಂಚದ ಹಣ ಬೇಡಿಕೆ ಇಟ್ಟ ಆರೋಪದಲ್ಲಿ ತೀವ್ರ ವಿಚಾರಣೆ ಆರಂಭಿಸಿದೆ.
ಹಣದ ವ್ಯವಹಾರದ ಹಿನ್ನೆಲೆ ಖುದ್ದು ಧಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆಯುಕ್ತರ ಕಚೇರಿಯಲ್ಲಿ ಕೆಲಕಾಲ ವಿಚಾರಣೆ ನಡೆಸಿ ಬಳಿಕ ಲೆಕ್ಕ ಪತ್ರಗಳ ನಿರ್ವಹಣಾ ಶಾಖೆಗೆ ಕರೆದೊಯ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
PublicNext
09/01/2025 03:04 pm