ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಎಸ್ ಪಿ ಕಚೇರಿಯಲ್ಲಿ ಅಪರಾಧ ಪರಾಮರ್ಶೆ ಸಭೆ

ಹಾಸನ: ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಮಾಸಿಕ "ಅಪರಾಧ ಪರಾಮರ್ಶೆ ಸಭೆ" ನಡೆಸಲಾಯಿತು.

ಆಯಾ ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ತನಿಖಾ ಪ್ರಗತಿ ಮುಂತಾದ ಅಂಕಿ ಅಂಶಗಳನ್ನು ಪಡೆದ ಎಸ್ ಪಿ ಮೊಹಮದ್ ಸುಜಿತಾ, ಅಪರಾಧಿಗಳ ಪತ್ತೆಗೆ ವೈಜ್ಞಾನಿಕ ವಿಧಾನವನ್ನು ಅನುಸರಿಸಿ ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ಕಾನೂನು & ಸುವ್ಯವಸ್ಥೆ ಉತ್ತಮಗೊಳಿಸುವ ಕುರಿತು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು.

Edited By : PublicNext Desk
Kshetra Samachara

Kshetra Samachara

05/10/2024 09:13 pm

Cinque Terre

160

Cinque Terre

0