", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/222042-1736486625-Add-a-heading---2025-01-10T105120.945.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹ...Read more" } ", "keywords": "Haveri, road accident, mother-son killed, fatal accident, Karnataka road safety, traffic accident, tragedy, road mishap.,Accident", "url": "https://publicnext.com/article/nid/Haveri/Accident" }
ಹಾವೇರಿ: ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ನಡೆದಿದೆ.
ಮೃತರನ್ನು 56 ವರ್ಷದ ಕುಸುಮಾ ಮತ್ತು 34 ವರ್ಷದ ಕುಮಾರ ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಸಂಬಂಧಿಕರ ಮನೆಗೆ ಹಂಸಭಾವಿಗೆ ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
10/01/2025 10:54 am