ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.
ಇಂದು ಬರೊಬ್ಬರಿ 8,626 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,02,982ಕ್ಕೆ ಏರಿಕೆಯಾಗಿದೆ.
ಇನ್ನೂ ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡ 10949 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ 3,94,026 ಮಂದಿ ಡಿಸ್ಚಾರ್ಜ್ ಆದಂತ್ತಾಗಿದೆ.
ಇಂದು 179 ಸೋಂಕಿತರು ಮೃತಪಟ್ಟಿದ್ದು ಒಟ್ಟು 7808 ಮಂದಿ ಮೃತಪಟ್ಟಿದ್ದಾರೆ.
1,01,129 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
PublicNext
18/09/2020 09:28 pm