ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 10,517 ಜನರಲ್ಲಿ ಕೊರೊನಾ ಸೋಂಕು ಪತ್ತೆ : 102 ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇಂದು 10,517 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 700786 ಕ್ಕೆ ಏರಿಕೆಯಾಗಿದೆ.

ಜೊತೆಗೆ ಡೆಡ್ಲಿ ಸೋಂಕಿಗೆ 102 ಜನ ಸಾವನಪ್ಪಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಬರೋಬ್ಬರಿ 4563 ಮಂದಿಗೆ ಸೋಂಕು ಅಂಟಿದ್ದು ಇಂದು 30 ಮಂದಿ ಸಾವನ್ನಪ್ಪಿದ್ದಾರೆ.

ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3320 ಕ್ಕೆ ಏರಿಕೆಯಾಗಿದೆ.

ಇನ್ನೂ ಸೋಂಕಿನಿಂದ ಸುಧಾರಿಸಿಕೊಂಡ 8337 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Edited By : Nirmala Aralikatti
PublicNext

PublicNext

10/10/2020 08:56 pm

Cinque Terre

72.74 K

Cinque Terre

1