ಬೆಂಗಳೂರು : ಡೆಡ್ಲಿ ಸೋಂಕು ಹಾವಳಿ ಇನ್ನೂ ತಗ್ಗುತ್ತಿಲ್ಲ ಬದಲಾಗಿ ಹೆಚ್ಚುತ್ತಿದೆ.
ರಾಜ್ಯದಲ್ಲಿಂದು ಬರೋಬ್ಬರಿ 8,191 ಹೊಸ ಕೇಸ್ ಗಳು ಪತ್ತೆಯಾಗಿವೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,26,106ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿಂದು 3,776 ಜನರಿಗೆ ಕೊರೊನಾ ದೃಢಪಟ್ಟಿದೆ.
ಇಂದು 10,421 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಡಿಸ್ಚಾರ್ಜ್ ಆದವರ ಸಂಖ್ಯೆ 6,02,505 ಕ್ಕೆ ಏರಿಕೆಯಾಗಿದೆ.
1,13,459 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 28 ಸೋಂಕಿತರು ಸೇರಿದಂತೆ ರಾಜ್ಯಾದಲ್ಲಿ 87 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 10,123ಕ್ಕೆ ಏರಿಕೆಯಾಗಿದೆ.
PublicNext
13/10/2020 08:45 pm