ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 7,012 ಕೊರೊನಾ ಕೇಸ್ ಪತ್ತೆ : ಒಟ್ಟು ಸೋಂಕಿತರ ಸಂಖ್ಯೆ 7,65,586 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 7,012 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿದೆ.

ಮತ್ತೊಂದೆಡೆ ಗುಣಮುಖರಾಗಿರುವವರ ಪೈಕಿ ಒಂದೇ ದಿನ 8,344 ಮಂದಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಂದ ಬಿಡುಗಡೆ ಆಗಿ ಮನೆಗೆ ಮರಳಿದ್ದಾರೆ.

ಈ ಮೂಲಕ ಇದುವರೆಗೆ ಸೋಂಕಿನಿಂದ ಸುಧಾರಿಸಿಕೊಂಡವರ ಸಂಖ್ಯೆ ಒಟ್ಟು 6,45,825ಕ್ಕೆ ಏರಿದೆ.

ಪ್ರಸ್ತುತ ರಾಜ್ಯದಲ್ಲಿ 1,09,264 ಪ್ರಕರಣಗಳು ಸಕ್ರಿಯವಾಗಿದ್ದು, ಅವರಲ್ಲಿ ಗಂಭೀರ ರೋಗಲಕ್ಷಣಗಳಿರುವ 945 ಸೋಂಕಿತರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : Nirmala Aralikatti
PublicNext

PublicNext

18/10/2020 09:02 pm

Cinque Terre

86.99 K

Cinque Terre

0

ಸಂಬಂಧಿತ ಸುದ್ದಿ