ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ್ ಹಾಸ್ಪಿಟಲ್ಸ್ ನಲ್ಲಿ ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ ವಿಲೀನ

ನವದೆಹಲಿ- ಮಣಿಪಾಲ್ ಹಾಸ್ಪಿಟಲ್ಸ್ ಸಂಸ್ಥೆಯು ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ ಸಂಸ್ಥೆಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ. ಇದಕ್ಕಾಗಿ ಈಗಾಗಲೇ ಖಚಿತ ಒಪ್ಪಂದ ಏರ್ಪಟ್ಟಿದೆ. ಇದು ₹2 ಸಾವಿರ ಕೋಟಿ ಮೊತ್ತದ ವ್ಯವಹಾರ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಣಿಪಾಲ್ ಫ್ಯಾಮಿಲಿಗೆ ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ ಸೇರಲಿದ್ದು ಅದರ 100% ಪಾಲನ್ನು ಖರೀದಿಸಲು ಮುಂದಾಗಿದೆ‌‌. ಈಗಾಗಲೇ ರೆಗುಲೇಟರಿ ಅಪ್ರೂವಲ್ ಗಳನ್ನು ಪಡೆದುಕೊಳ್ಳಲಾಗಿದೆ. ಉಳಿದ ಪ್ರಕ್ರಿಯೆಗಳು ನಡೆಯುತ್ತಿವೆ. ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ ಸಂಸ್ಥೆ ಉತ್ತಮ ಆರೋಗ್ಯ ಸೇವೆಗೆ ಹೆಸರಾಗಿದೆ. ಆ ಪ್ರಶಂಸೆಯನ್ನು ನಾವು ಗೌರವಿದುತ್ತೇವೆ ಎಂದು ಮಣಿಪಾಲ್ ಎಜುಕೇಶನ್ ಆ್ಯಂಡ್ ಮೆಡಿಕಲ್ ಗ್ರುಪ್ ಚೇರ್ಮನ್ ರಂಜನ್ ಪೈ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

02/11/2020 01:55 pm

Cinque Terre

45.19 K

Cinque Terre

0

ಸಂಬಂಧಿತ ಸುದ್ದಿ