ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರುವ ಫೆಬ್ರುವರಿಯಲ್ಲಿ ಕೊರೊನಾ ಹೆಚ್ಚಳ ಸಾಧ್ಯತೆ: ಡಾ. ಸಿಎನ್ ಮಂಜುನಾಥ್

ಮುಂದಿನ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಕೋವಿಡ್-19 ಎರಡನೇ ಅಲೆ ಶುರುವಾಗುವ ಸಂಭವವಿದ್ದು ರಾಜ್ಯದ ಜನತೆ ಹೆಚ್ಚು ಜಾಗೃತಿಯಿಂದ ಇರಬೇಕು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 312-ಎಫ್, ಕರ್ನಾಟಕ ಮಾಧ್ಯಮ ಅಕಾಡೆಮಿ, ಭಾರತೀಯ ವಿದ್ಯಾಭವನ ಆಶ್ರಯದಲ್ಲಿ ರಾಷ್ಟ್ರೀಯ ಪತ್ರಿಕೋದ್ಯಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ 'ಕೋವಿಡ್-19 ರೋಗ ತಡೆಗಟ್ಟುವಲ್ಲಿ ಮಾಧ್ಯಮಗಳ ಹಾಗೂ ಲಯನ್ಸ್ ಸಂಸ್ಥೆಯ ಪಾತ್ರ' ವಿಚಾರ ಸಂಕಿರಣ ಹಾಗೂ ಲಯನ್ಸ್ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಿ ಎಚ್ಚರಿಕೆಯಿಂದ ಇದ್ದರೆ ಜೀವ, ಜೀವನವನ್ನು ರಕ್ಷಿಸಿಕೊಳ್ಳಬಹುದು ಎಂದರು.

Edited By : Nagaraj Tulugeri
PublicNext

PublicNext

17/11/2020 08:54 pm

Cinque Terre

94.92 K

Cinque Terre

26

ಸಂಬಂಧಿತ ಸುದ್ದಿ