ಬೆಂಗಳೂರು: ಇಂದು ರಾಜ್ಯದಲ್ಲಿ 1,704 ಮಂದಿಗೆ ಕೊರೊನಾ ಸೋಂಕು ತಗುಲಿದೆ. 1,537 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 13 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 8,73,046ಕ್ಕೆ ಏರಿಕೆಯಾಗಿದೆ. ಈ ಪೈಕಿ 8,36,505 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,654 ಮಂದಿ ಸೋಂಕಿಗೆ ಮೃತಪಟ್ಟಿದ್ದು, 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
PublicNext
22/11/2020 09:42 pm