ಚೆನ್ನೈ : ಡೆಡ್ಲಿ ಸೋಂಕು ಕೊರೊನಾ ಅಟ್ಟಹಾಸ ಮುಂದುವರೆದ ಕಾರಣ ತಮಿಳುನಾಡು ಸರ್ಕಾರ ಡಿ.30 ರವರೆಗೆ ಲಾಕ್ ಡೌನ್ ನ್ನು ವಿಸ್ತರಿಸಿದೆ.
ಚೆನ್ನೈನ ಪ್ರಸಿದ್ಧ ಮರೀನಾ ಬೀಚ್ ಡಿ.14ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.
ಆದರೆ, ಬೀಚ್ ನಲ್ಲಿ 200ಕ್ಕಿಂತ ಹೆಚ್ಚು ಜನ ಏಕಕಾಲಕ್ಕೆ ಸೇರದಿರುವಂತೆ ಸೂಚನೆ ನೀಡಲಾಗಿದೆ.
ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕೋವಿಡ್ ಮಾರ್ಗಸೂಚಿಯಡಿ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದೆ.
PublicNext
30/11/2020 12:42 pm