ಜೈಪುರ್: ರಾಜಸ್ಥಾನದ ಬರಾನ್ ಜಿಲ್ಲೆಯ ಕೆಲ್ವಾರಾ ಗ್ರಾಮದಲ್ಲಿ ಜೋಡಿಯೊಂದು ಕೋವಿಡ್-19 ಕೇಂದ್ರದಲ್ಲಿ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದಂಪತಿ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆಯ ದಿನದಂದು ವಧುವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಸರ್ಕಾರದ ಕೋವಿಡ್-19 ನಿಯಮಾವಳಿಗಳನ್ನು ಅನುಸರಿಸಿ ಮದುವೆ ನಡೆಸಲಾಯಿತು.
PublicNext
07/12/2020 07:20 am