ಬೆಂಗಳೂರು: ರಾಜ್ಯದಲ್ಲಿ ಇಂದು 1,279 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 20 ಜನ ಬಲಿಯಾಗಿದ್ದಾರೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,96,563ಕ್ಕೆ ಏರಿಕೆಯಾದರೆ, ಇಲ್ಲಿವರೆಗೂ ಹೆಮ್ಮಾರಿಗೆ 11,900 ಮಂದಿ ಕೊರೊನಾಗೆ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 3,218 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಈವರೆಗೆ 8,61,588 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 23,056 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.
PublicNext
09/12/2020 07:53 pm