ಬೆಳಗಾವಿ:ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರಿಗೆ ಕೊರೋನಾ ಸೋಂಕು ತಗುಲಿದೆ
ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ರಾಘವೇಂದ್ರ ಸುಹಾಸ್ ವಿನಂತಿಸಿದ್ದಾರೆ.
PublicNext
12/12/2020 10:13 am