ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 1236 ಹೊಸ ಕೋವಿಡ್ ಕೇಸ್ ಪತ್ತೆ : 10 ಸಾವು

ಬೆಂಗಳೂರು: ಡೆಡ್ಲಿ ಸೋಂಕು ಕೊರೊನಾ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದು ರಾಜ್ಯದಲ್ಲಿಂದು ಬರೋಬ್ಬರಿ 1236 ಜನರಲ್ಲಿ ಸೋಂಕು ಪತ್ತೆಯಾದೆ.

1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ಗುಣಮುಖರಾದ ಒಟ್ಟು ಸೋಂಕಿತರ ಸಂಖ್ಯೆ 878696ಕ್ಕೆ ಏರಿಕೆಯಾಗಿದೆ.

ಇನ್ನು ಒಟ್ಟು ಸೋಂಕಿತರ ಸಂಖ್ಯೆ 905901 ಆಗಿದೆ. ಸದ್ಯ 229 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಇಂದು 10 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 11981ಕ್ಕೆ ಏರಿಕೆಯಾಗಿದೆ.

Edited By : Nirmala Aralikatti
PublicNext

PublicNext

17/12/2020 07:21 pm

Cinque Terre

48.51 K

Cinque Terre

0

ಸಂಬಂಧಿತ ಸುದ್ದಿ