ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಹೆಮ್ಮಾರಿ ಅಟ್ಟಹಾಸ : ಇಂದು 1826 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು : ಹೆಮ್ಮಾರಿ ಕೊರೊನಾ ಮತ್ತೆ ತನ್ನ ಕ್ರೌರ್ಯತೆಯನ್ನು ಮುಂದುವರೆಸಿದೆ. ರಾಜ್ಯದಲ್ಲಿ ಕ್ಷೀಣಿಸುತ್ತಿದ್ದ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹೌದು ರಾಜ್ಯದಲ್ಲಿಂದು ಹೊಸದಾಗಿ 1826 ಜನರಿಗೆ ಸೋಂಕು ಪತ್ತೆಯಾಗಿದೆ. ಡೆಡ್ಲಿ ಸೋಂಕಿಗೆ 33 ಮಂದಿ ಜನ ಮೃತಪಟ್ಟಿದ್ದಾರೆ.

1618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22,851 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ. ಇಂದು 1,67,237 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿಂದು 377 ಜನರಿಗೆ ಸೋಂಕು ತಗುಲಿದೆ. 280 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 8290 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

11/08/2021 06:51 pm

Cinque Terre

46.64 K

Cinque Terre

1

ಸಂಬಂಧಿತ ಸುದ್ದಿ