ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 889 ಜನರಿಗೆ ಕೊರೊನಾ ದೃಢ, 14 ಮಂದಿ ಬಲಿ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹರಡುವಿಕೆಯು ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ 889 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು 1,080 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನು ಇದೇ ಡೆಡ್ಲಿ ಸೋಂಕಿಗೆ 14 ಜನ ಸಾವನ್ನಪ್ಪಿದ್ದು, 15,755 ಸಕ್ರಿಯ ಪ್ರಕರಣಗಳಿವೆ. ಇಂದು 1,38,920 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿಂದು 263 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡ 222 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೆಮ್ಮಾರಿ ಸೋಂಕಿಗೆ 06 ಜನ ಅಸುನಿಗಿದ್ದು, 7,491 ಸಕ್ರಿಯ ಪ್ರಕರಣಳಿವೆ. ಎಂದು ಆರೋಗ್ಯ ಸಚಿವ ಸುಧಾಕರ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

Edited By : Nirmala Aralikatti
PublicNext

PublicNext

18/09/2021 05:53 pm

Cinque Terre

27.88 K

Cinque Terre

0

ಸಂಬಂಧಿತ ಸುದ್ದಿ