ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

24 ಗಂಟೆಗಳಲ್ಲಿ ದೇಶದ 28,326 ಜನರಿಗೆ ಕೊರೊನಾ ದೃಢ- 260 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,326 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 26,032 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 260 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸದ್ಯ ದೇಶದಲ್ಲಿ 3,03,476 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3,29,02,351 ಜನ ಗುಣಮುಖರಾಗಿದ್ದು, 4,46,918 ಜನರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 25ರಂದು 68,42,786 ವ್ಯಾಕ್ಸಿನ್ ಡೋಸ್​ಗಳನ್ನು ಹಾಕಲಾಗಿದ್ದು, ಒಟ್ಟಾರೆ 85,60,81,527 ಲಸಿಕಾ ಡೋಸ್​ಗಳನ್ನು ನೀಡಲಾಗಿದೆ.

ನಿನ್ನೆ 14,88,945 ಗಂಟಲು ದ್ರವ ಮಾದರಿಗಳನ್ನು ಟೆಸ್ಟ್ ಮಾಡಲಾಗಿದ್ದು, ಈವರೆಗೆ 56,32,43,245 ಸ್ವ್ಯಾಬ್ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.

Edited By : Vijay Kumar
PublicNext

PublicNext

26/09/2021 12:51 pm

Cinque Terre

41.03 K

Cinque Terre

0